ಇತ್ತೀಚೆಗೆ ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳು ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಕಾಲೇಜು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅನೌಪಚಾರಿಕ ವಾಗಿ ಬುರ್ಖಾ ಧರಿಸಿ ನೃತ್ಯ ಮಾಡಿದ ದೃಶ್ಯವು ಸಾಮಾಜಿಕ ತಾಣಗಳಲ್ಲಿ ವೈರಲ್ ಗೊಂಡ ನಂತರ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಕ್ರಮ ಸ್ವಾಗತಾ...
ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್ಗೆ ನರ್ತಿಸಿದ್ದಾರೆಂಬ ಆಪಾದನೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ನಡೆದಿದೆ. ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿತ್ತು. ಇದಾದ ಬಳಿಕ ಬುರ್ಖಾ ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು ವೇದಿಕೆಯನ...