ಕಾಬುಲ್: ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಬಹಳಷ್ಟು ಅಫ್ಘಾನಿಸ್ತಾನ ಪ್ರಜೆಗಳನ್ನು ಸುಟ್ಟುಕೊಂದಿದ್ದಾರೆ ಎನ್ನುವ ವಿಚಾರಗಳು ಇದೀಗ ಒಂದೊಂದಾಗಿ ತಿಳಿದು ಬರುತ್ತಿದೆ. ಘಟನೆಯ ಭೀಕರತೆಯನ್ನು ಅನುಭವಿಸಿದ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಈ ವಿಚಾರವನ್ನು ವಿವರಿಸಿದ್ದಾರೆ. ತನ್ನ ಕಚೇರಿಯಲ್ಲಿದ್ದ ವೇಳೆ, ತಾಲಿಬಾನಿಗಳ...