ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಆಕಾಶವಾಣಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಹಂದಾಡಿಯ ಇಂದು ಶೇಖರ್ ಎಂದು ಗುರುತಿಸಲಾಗಿದೆ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ ರಸ್ತೆ ದಾಟುತ್ತ...
ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯ...
ಮಹಾರಾಷ್ಟ್ರ: ಭೀಕರ ಬಸ್ ಅಪಘಾತವೊಂದರಲ್ಲಿ 5 ಜನರು ದಾರುಣವಾಗಿ ಮೃತಪಟ್ಟು, 34ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈವಾಡಿ ಘಾಟ್ ಬಳಿಯಲ್ಲಿ ನಡೆದಿದೆ. ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಇದರ ಪರಿಣಾಮವಾಗಿ ಬಸ್...