ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿಯಾದ ಘಟನೆ ಧರ್ಮಸ್ಥಳ—ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಖಾಸಗಿ ಬಸ್ ನಲ್ಲಿ ಮಕ್ಕಳು ಪ್ರವಾಸಕ್ಕೆಂದು ಕರಾವಳಿಗೆ ಆಗಮಿಸಿದ್ದರು. ಈ ವೇಳೆ ಪಾಜೆಗುಡ್ಡೆ ತಿರುವಿನಲ್ಲಿ ...