ಬೆಂಗಳೂರು: ಬೆಂಗಳೂರಿನಿಂದ ಸ್ವಕ್ಷೇತ್ರದ ಮತದಾನಕ್ಕೆ ತೆರಳಲು ಬಸ್ ಸಿಗದೇ ಜನರು ಪರದಾಡಿದ್ದು ಕಂಡುಬಂದಿತು. ಬುಧವಾರ ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಮಂಗಳವಾರ ಕೇವಲ 4,900 ಬಸ್ ಗಳ ಸೇವೆಗಳಿದ್ದು, 3,700 ಬಸ್ಗಳು...