ಜೈಪುರ: ಖಾಸಗಿ ಬಸ್ಸೊಂದು ಟ್ಯಾಂಕರ್ ಟ್ರೇಲರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ 12 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾರ್ಮರ್—ಜೋಧ್ ಪುರ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಬಸ್ ಬೆಳಗ್ಗೆ 9:55ಕ್ಕೆ ಬಲೋತ್ರಾದಿಂದ ಹೊರಟಿತ್ತು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟ್ಯಾಂಕರ್ ಬಸ್...