ಚಾಮರಾಜನಗರ: ಕಾಂಗ್ರೆಸ್ ನ ಪ್ರಜಾಧ್ವನಿ ಬಸ್ ಯಾತ್ರೆ ಇಂದು ಚಾಮರಾಜನಗರಕ್ಕೆ ಆಗಮಿಸಿ ನಗರದ ರೇಷ್ಮೇ ಕಾರ್ಖಾನೆ ಸಮೀಪ ಬೃಹತ್ ಸಮಾವೇಶ ನಡೆಸಲಾಯಿತು. ಈಗಾಗಲೇ ಉಚಿತ ವಿದ್ಯುತ್ ಹಾಗೂ ಗೃಹಲಕ್ಷ್ಮೀ ಯೋಜನೆ ಘೋಷಿಸಿದ್ದ ಕೈಪಡೆ ಇಂದು ಚಾಮರಾಜನಗರ ಆಮ್ಲಜನಕ ದುರಂತದ ಸಂತ್ರಸ್ತರಿಗೆ ಉದ್ಯೋಗ, ಸರ್ಕಾರ ರಚಿಸಿದ ದಿನವೇ 10 ಕೆಜಿ ಅಕ್ಕಿ ಕೊಡಲಾಗುವ...