ಮೂಡಿಗೆರೆ: ತಾಲೂಕುನಂದಿಪುರ ಗ್ರಾ.ಪಂ. ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ. ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯ...