ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ರವರ 66ನೇ ಪರಿನಿಬ್ಬಾಣದ ಪ್ರಯುಕ್ತ ಬಹುಜನ ವಿದ್ಯಾರ್ಥಿ ಸಂಘ ಹಾಗೂ ಬಹುಜನ ವಾಲೆಂಟಿಯರ್ ಫೋರ್ಸ್ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಎಎಸ್ ಪಿ ಸುಂದರ್ರಾಜ್ ಅವರಿಂದ ಚಾಲನೆಗೊಂಡ ಮೊಂಬತ್ತಿ ಮೆರವಣಿಗೆ ಭುವನೇಶ್ವರಿ ವೃತ್ತ, ...