ಚನ್ನಪಟ್ಟಣ: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 28ರಂದು ಬೆಳಗ್ಗೆ 10 ಗಂಟೆಗೆ ಚನ್ನಪಟ್ಟಣದ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಸಿ.ಪಿ.ಯೋಗೇಶ್ವ...