ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್, ಮಹಾಶರಣ ಬಸವಣ್ಣನವರ ಜನ್ಮದಿನಾಚರಣೆ ಹಾಗೂ ಬುದ್ಧಪೂರ್ಣಿಮೆಯ ಪ್ರಯುಕ್ತ ಬುದ್ಧಗೀತೆ, ವಚನ ಗಾಯನ ಮತ್ತು ಧ್ಯಾನ ಕಾರ್ಯಕ್ರಮವು ಮೈಸೂರಿನ ಅಕ್ಕ ಐಎಎಸ್ ಅಕಾಡೆಮಿಯಲ್ಲಿ ಇಂದು(ಮೇ 5) ಸಂಜೆ 5 ಗಂಟೆಗೆ ನಡೆಯಲಿದೆ. ಮೈಸೂರಿನ ನ್ಯೂ ಕಾಂತರಾಜ ಅರಸ್ ರ...
ಭಾರತೀಯ ವಿದ್ಯಾರ್ಥಿ ಸಂಘ—BVS ನಿಂದ ಧ್ರುವನಾರಾಯಣ್ ಅವರಿಗೆ ಶ್ರದ್ಧಾಂಜಲಿ ಸಭೆ ಮೈಸೂರು: ಧ್ರುವನಾರಾಯಣ್ ಅವರ ಸಾವು ಬಹಳ ದೊಡ್ಡ ನಷ್ಟವನ್ನು ಉಂಟು ಮಾಡಿದೆ. ಅಷ್ಟು ದೊಡ್ಡ ವ್ಯಕ್ತಿಯ ಜಾಗವನ್ನು ದಿಢೀರನೆ ಯಾರೂ ಕೂಡ ತುಂಬಲು ಸಾಧ್ಯವಿಲ್ಲ ಎಂದು ಅಕ್ಕ ಐಎಎಸ್ ನ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಹೇಳಿದರು. ಭಾರತೀಯ ವಿದ್...
ಭಾರತೀಯ ವಿದ್ಯಾರ್ಥಿ ಸಂಘ(BVS) ಸಂವಿಧಾನ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರಿಗೆ ಸನ್ಮಾನಿಸಿ ಗೌರವಿಸಿತು. ಕಾರ್ಯಕ್ರಮವನ್ನು ‘ಪ್ರಜಾವಾಣಿ’ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟ ಉದ್ಘಾ...
ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಯುವಜನರಿಗೆ ಉದ್ಯಮಶೀಲತೆಯ ಮಹತ್ವ ಮತ್ತು ಮಾರ್ಗಗಳು ಎಂಬ ಬಗ್ಗೆ ಕಾರ್ಯಾಗಾರವನ್ನು ಬುಧವಾರ ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ರತ್ನಪ್ರಭ IAS, ಕರ್ನಾಟಕ ದಲಿತ ಉದ್ದಿಮೆದಾರರ ಸಂಘ ಕಾರ್ಯಾಧ್ಯಕ್ಷರಾದ ಸಿ.ಜಿ.ಶ್ರೀನಿವಾಸ್, ಮೈಸೂರು ಜಿಲ್ಲಾ ಕೈಗಾ...
ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಜನವರಿ 26 ಸಂವಿಧಾನ ದಿನಾಚರಣೆ ಪ್ರಯುಕ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬಿವಿಎಸ್ ರಾಜ್ಯ ಸಮಿತಿಯು ಇಂದು ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರನ್ನು ಕಾರ್ಯ...
ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ವತಿಯಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ‘ಯುವಜನರಿಗೆ ಉದ್ಯಮಶೀಲತೆಯ ಮಹತ್ವ ಮತ್ತು ಮಾರ್ಗಗಳು’ ಎಂಬ ವಿಚಾರದಲ್ಲಿ ವಿಚಾರ ಸಂಕಿರಣವನ್ನು ಜನವರಿ 25ರಂದು ಆಯೋಜಿಸಲಾಗಿದೆ. ಮಾನಸ ಗಂಗೋತ್ರಿ ಮೈಸೂರು ಇದರ ಬಿ.ಎಂ.ಶ್ರೀ ಸಭಾಂಗಣದಲ್ಲಿ 10:30ರ ವೇಳೆಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಕರ್ನಾಟಕ ...
ಬೆಂಗಳೂರು: ನವೆಂಬರ್ 26 ಸಂವಿಧಾನ ಅರ್ಪಣೆ ದಿನ ಹಾಗೂ ಜನವರಿ 26ರ ಸಂವಿಧಾನ ಜಾರಿಯಾದ ದಿನಗಳ ಅಂಗವಾಗಿ ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಹೊಸ ಸಂವಿಧಾನ ಗೀತೆ ಬಿಡುಗಡೆಯಾಗಿದೆ. ಈ ಗೀತೆಯನ್ನು ಸೋಸಲೆ ಗಂಗಾಧರ್ ಅವರು ರಚಿಸಿ ರಾಗ ಸಂಯೋಜನೆ ಮಾಡಿದ್ದಾರೆ. ಡಾ.ಶಿವಕುಮಾರ್, ಸಿದ್ದೇಶ್ ಬದನವಾಳು ಗಾಯನ ಮಾಡಿದ್ದಾರೆ. ಎಂ.ಎಸ್.ಮಾರುತಿ...
ಚನ್ನಪಟ್ಟಣ: ಭಾರತೀಯ ವಿದ್ಯಾರ್ಥಿ ಸಂಘ BVS- ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು ಘಟಕದ ವತಿಯಿಂದ ಭಾನುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. SSLC -PUC ಪರೀಕ್ಷೆಗಳಲ್ಲಿ ಉತ್ತಮ ಅಂಕಪಡೆದ ಸುಮಾರು 500 ಜನ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಮಾಡಲಾಯಿತು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಪ್ರತಿಭಾ ...
ಬೆಂಗಳೂರು: ಕರಾಳ ಕೃಷಿ ಕಾನೂನಿನ ವಿರುದ್ಧ ಇಂದು ರೈತರು ಭಾರತ್ ಬಂದ್ ನಡೆಸುತ್ತಿದ್ದು, ಈ ರೈತರ ಹೋರಾಟಕ್ಕೆ ಭಾರತೀಯ ವಿದ್ಯಾರ್ಥಿ ಸಂಘ(BVS) ಬೆಂಬಲ ಸೂಚಿಸಿದೆ. (adsbygoogle = window.adsbygoogle || []).push({}); ರೈತರು ಕರೆನೀಡಿರುವ 'ಭಾರತ್ ಬಂದ್'ಗೆ ಭಾರತೀಯ ವಿದ್ಯಾರ್ಥಿ ಸಂಘ ( BVS) ಕರ್ನಾಟಕ, ಸಂಪೂರ್...