ಬೆಂಗಳೂರು: ಆನ್ ಲೈನ್ ನಲ್ಲಿ ಶಿಕ್ಷಣ ಒದಗಿಸುತ್ತಿರುವರ ಸ್ಟಾರ್ಟ್ ಅಪ್ ಸಂಸ್ಥೆ ಬೈಜುಸ್(Byjus) ತನ್ನ ಬ್ರಾಂಡ್ ಅಂಬಾಸಿಡರ್ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಇರುವ ತನ್ನ ಜಾಹೀರಾತುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕ...