ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ವಕೀಲ ಡಾ.ಸಿ.ಎಸ್. ದ್ವಾರಕಾನಾಥ್ ಅವರು ಶುಕ್ರವಾರ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದು, ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ, ರಾಜೀವ್ ಗಾಂಧಿ ಮತ್ತು ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಸೇರ್ಪಡೆಗೊಂಡರು...