ಚಿಕ್ಕಮಗಳೂರು: ನಮಗೆ ನಮ್ಮ ಮಾತೃಭಾಷೆಯೇ ಶ್ರೇಷ್ಠವಾದದ್ದು, ಯಾವುದೇ ಕಾರಣಕ್ಕೂ ನಾವು ಕನ್ನಡಿಗರು ಇನ್ನೊಂದು ಭಾಷೆಯನ್ನು ಅತಿಕ್ರಮಿಸುವರಲ್ಲ,ಬದಲಾಗಿ ಅವರನ್ನ,ಅವರ ಭಾಷೆಯನ್ನ ಗೌರವಿಸುತ್ತೇವೆ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಬಾಲಿವುಡ್ ನಟ ಅಜಯ್ ದೇವಗನ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ...
ಬೆಂಗಳೂರು: ಕುಂಕುಮ ಬಳೆಯಂತಹ ಆಲಂಕಾರಿಕ ವಸ್ತುಗಳ ಬಗ್ಗೆ ಪ್ರಶ್ನೆ ಮಾಡೋಕೆ ಇವರು ಯಾರ್ರಿ? ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಪ್ರಶ್ನಿಸಿದರು. ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ನಾಗಸಾಧು, ದಿಗಂಬರ, ಸರ್ವಜ್ಞ ಪರಂಪರೆಯ ಅನುಯಾಯಿಗಳಂತೆ ಶಾಲೆಗೆ ಬರಲು ಸಾಧ್ಯವಿಲ್ಲ ಎಂದು ಹೇಳಿದರು. ಇಲ್ಲಿ ಪ್ರಶ್...
ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮೇಲ್ವರ್ಗದವರು ಕುದಿಯುತ್ತಿದ್ದು, ಈ ಚುನಾವಣೆಯಲ್ಲಿ ಅವರನ್ನು ಸೋಲಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ತಾನೊಬ್ಬ ಅಹಿಂದ ರಕ್ಷಕನೆಂದೇ ಹೇಳಿಕೊಂಡು ಮೇಲ್ವರ್ಗದವರ ವಿರೋಧಕ್ಕೆ ಗುರಿಯಾಗಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಈ ಬಾರಿ ಚುನಾವಣೆಯಲ್ಲಿ ಮತದಾರರು ಗೆಲ್ಲಿಸುವ...
ಬೆಂಗಳೂರು: ಬೇನಾಮಿ ಆಸ್ತಿ ವಿಚಾರ ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸಮರ ಆರಂಭವಾಗಿದೆ. ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ ವಿಚಾರ ಜೀವಂತವಾಗಿರುವಾಗಲೇ ಇದೀಗ ರಾಜ್ಯ ಕಾಂಗ್ರೆಸ್ ಸಿ.ಟಿ.ರವಿ ಅವರ ಬೇನಾಮಿ ಆಸ್ತಿಯನ್ನು ಕೆದಕಿ, ಸಿ.ಟಿ.ರವಿ(C.T.Ravi) , ಕೋಟಿ ರವಿ, ಲೂಟಿ ರವಿ ಎಂದು ತಿರುಗೇಟು ನೀಡಿದೆ. ಸಿ.ಟಿ.ರವಿ ವಿರುದ್ಧ ರಾಜ...
ಬೆಂಗಳೂರು: ಪುರಾತನ ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿರುವುದು ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದು, ತಮ್ಮದೇ ಪಕ್ಷದ ಆಡಳಿತ ಅವಧಿಯಲ್ಲಿ ನಡೆದ ಘಟನೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಧಾರ್...
ಚಿಕ್ಕಮಗಳೂರು: ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದು, ಕಾಂಗ್ರೆಸ್ ನವರು ಅಧಿಕಾರ ಬಿಟ್ಟು ಹೋಗುವಾಗ ಗ್ಯಾಸ್ ಬೆಲೆಯು 981 ರೂಪಾಯಿ ಇತ್ತು ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೊವಿಡ್ ನಿಂದಾಗಿ ಜಗತ್ತ...
ಚಿಕ್ಕಮಗಳೂರು: ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಹಾಗಾಗಿ ಅವರು ಹೇಳುತ್ತಿರುವುದೆಲ್ಲವೂ ಉಲ್ಟಾ ಆಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಲೇವಡಿ ಮಾಡಿದ್ದು, ಸಿದ್ದರಾಮಯ್ಯನವರು ಇಲ್ಲಿಯವರೆಗೆ ಹೇಳಿದ್ದೆಲ್ಲವೂ ಉಲ್ಟಾ ಆಗಿದೆ ಮುಂದೆಯೂ ಉಲ್ಟಾ ಆಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಚಿ...
ಬೆಂಗಳೂರು: ರಾಜ್ಯ ಸರ್ಕಾರವು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಇದೀಗ ಅಡ್ಡಕತ್ತರಿಯಲ್ಲಿ ಸಿಲುಕಿದ್ದು, ಹೀಗಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಕೆಲವು ನಾಯಕರು ಮೇಕೆದಾಟು ಯೋಜನೆಯ ಕಡೆಯಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಇಂದಿರಾ-ನೆಹರೂ ವಿಚಾರದಲ್ಲಿ ಅನಗತ್ಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎನ್ನುವ ಚರ್ಚೆಗಳ...
ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭೇಟಿಯಾಗಿದ್ದು, ಹಲವು ವಿಚಾರಗಳ ಬಹಳಷ್ಟು ಸಮಯಗಳ ವರೆಗೆ ಚರ್ಚೆ ನಡೆಸಿದ್ದಾರೆ. ಮಾಹಿತಿಗಳ ಪ್ರಕಾರ, ಇದು ಯಾವುದೇ ರಾಜಕೀಯ ಭೇಟಿಯಾಗಿರಲಿಲ್ಲ. ಬದಲಾಗಿ ಭಾರತದ ರಾಜಕೀಯ ಕುರಿತಂತೆ ಸಿ.ಟಿ.ರವಿ ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು ಎಂದು ನಿನ್ನೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಟ್ವೀಟ್ ಮಾಡುವ ಮೂಲಕ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದರು. ಇದೀಗ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್(@INCKarnataka) ಖಾರವಾಗಿ ಪ್ರತಿಕ್ರಿಯಿಸಿದೆ. ಇಂದಿರಾ ಗಾಂಧಿಯವರ ಮೇಲಿನ ದ್ವೇಷಕ್ಕೆ ಆಕ್ಸಿಡೆಂಟ...