ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಕೊಡುಗೆಯಾದ ಇಂದಿರಾ ಕ್ಯಾಂಟೀನ್ ನ ಹೆಸರನ್ನು ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಇಂದಿರಾ ಕ್ಯಾಂಟಿನ್ ನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರನ್ನು ಬದಲಿಸಬೇಕು ಎಂದು ಆಗ್ರಹಿಸಿರುವ ಸಿ.ಟಿ.ರವಿ,...
ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಪ್ರಸ್ತಾಪಿಸಿದ ದಲಿತ ಸಿಎಂ ವಿಚಾರ ಇದೀಗ ರಾಜ್ಯಾದ್ಯಂತ ಪ್ರಮುಖ ಚರ್ಚಾ ವಿಚಾರವಾಗಿದೆ. ಮುಂದಿನ ಸಿಎಂ ಎಂಬ ಚರ್ಚೆಯೊಳಗೆ ಇದೀಗ ದಲಿತ ಸಿಎಂ ಎನ್ನುವ ವಿಚಾರ ತೀವ್ರ ಚರ್ಚೆಯಾಗುತ್ತಿದೆ. ಈ ಎಲ್ಲ ರಾಜಕೀಯ ಬೆಳವಣಿಗೆಯ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ...
ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕೇರಳ ಹಾಗೂ ತಮಿಳುನಾಡಿನಲ್ಲೂ ಬಾವುಟ ಹಾರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವು ದಕ್ಷಿಣ ರಾಜ್ಯಗಳಲ್ಲಿ ಮಾತ್ರವಲ್ಲ, ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿಯೂ ವಿಜಯ ಮೆರ...
ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷ ಶಿಸ್ತಿನ ಕ್ರಮವನ್ನು ಜರಗಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಸಿ.ಟಿ.ರವಿ, ಯಡಿಯೂರಪ್ಪ ಅವರು ನಮ್ಮ ನಾಯಕರು. ಅವರನ್ನು ಪಕ್ಷ...