ಬೆಂಗಳೂರು: ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿ 24 ಗಂಟೆಗಳಲ್ಲಿ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇವರಾಜು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಹೊರಟಿದ್ದ ಯುವತಿ...