ಜಾರ್ಖಂಡ್ ನ ದಿಯೋಘರ್ ನ ಬಾಬಾ ವೈದ್ಯನಾಥ ದೇವಸ್ಥಾನದ ಬಳಿ ರೋಪ್ ವೇಯಲ್ಲಿ ಎರಡು ಕೇಬಲ್ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. 40 ಗಂಟೆಗಳ ನಂತರವೂ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇನ್ನೂ 14 ಮಂದಿಯನ್ನು ರಕ್ಷಿಸಬೇಕಿದೆ. ಇದುವರೆಗೆ ಒಟ್ಟು 38 ಮಂದಿಯನ್ನು ರಕ್ಷಿಸಲಾಗಿದ್ದು, ಮುಖ್ಯಮಂತ್ರಿ ಹೇಮಂತ...