ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ಅಬ್ದುಲ್ ಕರೀಂ ಅವರಿಗೆ ಎಸ್.ಡಿ.ಪಿ.ಐ ಕಾರ್ಯಕರ್ತರೆನ್ನಲಾದ ವ್ಯಕ್ತಿಗಳು ದೂರವಾಣಿ ಕರೆಮಾಡಿ ಬೆದರಿಕೆ ಹಾಕಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿರುವುದಾಗಿ ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಾಮಾಜಿಕ ಜಾಲತಾಣದ...