ಕೋಲ್ಕತ್ತಾ: ಹಿಂದಿನ ಚುನಾವಣೆಗಳಲ್ಲಿ, ಮದುವೆ ಮೊದಲಾದ ಸಮಾರಂಭದಲ್ಲಿ ಬಿಜೆಪಿಗೆ ಮತ ಹಾಕಿ ಎಂಬ ಅಭಿಯಾನಗಳನ್ನು ನೀವು ಗಮನಿಸಿರಬಹುದು. ಆದರೆ ಇದೀಗ ಕಾಲ ಬದಲಾಗಿದ್ದು, ಮದುವೆ ಕಾರ್ಯಕ್ರಮವೊಂದರಲ್ಲಿ ಬಿಜೆಪಿಗೆ ಮತ ಚಲಾಯಿಸಬೇಡಿ ಅಭಿಯಾನ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯಿಂದ ಸಾವಿರಾರು ಕಿ.ಮೀ. ದೂರದ ಪಶ್ಚಿಮ ಬಂಗಾಳದ ಯುವ ಜೋಡಿಯ...