ಕೇಂದ್ರ ಅಡಿಕೆ ಮತ್ತು ಕುಕ್ಕು ಮಾರಾಟ ಹಾಗೂ ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ) ದ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಫೆ. 11ರ ಶನಿವಾರ ಪುತ್ತೂರಿನ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಚಾಲನೆ ನೀಡಿದರು. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಗೃಹ ಸಚಿವರಾ...