ಉಡುಪಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೇಶಾದ್ಯಂತ ವಿವಿಧ ಕಡೆಗಳಲ್ಲಿ ಕಳೆದ ಹಲವಾರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಬಗೆಹರಿಸುವ, ಪರಿಹಾರ ಕೊಡುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗದೇ ಪ್ರತಿಭಟನಾ ನಿರತ ರೈತರನ್ನು ಕೇಂದ್ರ ಕೃಷಿ ಸಚಿವೆ ಆಗಿರುವ ಶೋಭ ಕರಂದ್ಲಾಜೆ ರವರು ದಲ್ಲಾಳಿಗಳು ಎಂದು ...
ಉಡುಪಿ: ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯ ಜನರ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡ ಸ್ಥಾಪನೆಗೊಂಡಿಲ್ಲ. ಜಿಲ್ಲೆಯ ಬಡ ವಿದ್ಯಾರ್ಥಿಗಳು ಇಲ್ಲಿಯ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯುವುದು ಅಸಾಧ್ಯದ ಮಾತು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ ಹೇಳಿದ್ದಾರೆ. ಜಿಲ್ಲೆಯಲ...