ಬೆಳ್ತಂಗಡಿ: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ , ಪ್ರವಾದಿ ಮುಹಮ್ಮದ್ (ಸ) (Pravadi Muhammad) ರವರ ಕುರಿತು ಪೂರ್ವಗ್ರಹಪೀಡಿತ, ಅವಹೇಳನಾಕಾರಿ ಅಂಶಗಳನ್ನು ತುರುಕಿದ್ದು, ಲೇಖಕರಾದ ಬಿ.ಆರ್. ರಾಮ...