ಬಲರಾಂಪುರ್: ದೇವರ ದರ್ಶನಕ್ಕೆ ತೆರಳುತ್ತಿದ್ದ 6 ಮಂದಿ ಕಾರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದ್ದು, ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ಕಾರಿನಲ್ಲಿದ್ದ 6 ಮಂದಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಲರಾಂಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730ರ ತುಳಸಿಪುರ ರಸ್ತೆ ಬ...