ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ಕಾರೊಂದು ಪ್ರಪಾತಕ್ಕೆ ಉರುಳಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಮೈಸೂರಿನ ಕೆ.ಆರ್. ನಗರದಿಂದ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಳ್ಳಯ್ಯನಗಿರಿ ಪರ್ವತದ ತುದಿಯ ರಸ್ತೆಯಿಂದ ಕಾರು ಪ್ರಪಾತಕ...
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಆ...
ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಹೊಡೆದ ಘಟನೆ ಮಂಗಳೂರು ನಗರ ಹೊರವಲಯದ ಬೆಂಗರೆಯ ಮೈದಾನದಲ್ಲಿ ನಡೆದಿದೆ. ಇದರಿಂದ 7 ಮಕ್ಕಳಿಗೆ ಗಾಯವಾಗಿದೆ. ಗಾಯಗೊಂಡ ಮಕ್ಕಳನ್ನು ನಾಶಿಕ್, ಶಬೀಬ್, ಶಮ್ಮಾಝ್, ಮುಶೈಫ್, ಅರಾಫತ್, ಶಾಬಿಕ್, ನಹೀಂ ಎಂದು ಗುರುತಿಸಲಾಗಿದೆ. ಇವ್ರೆಲ್ಲಾ ಸುಮಾರು 6ರಿಂದ 15 ವರ್...
ರಾಮಕುಂಜ: ಬೈಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿ ಸಂಚರಿಸುತ್ತಿದ್ದ ತಾಯಿ ಹಾಗೂ ಮಗ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಕೊಯಿಲದಲ್ಲಿ ನಡೆದಿದೆ. ಆತೂರಿನಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಆತೂರು ಕಡೆಗೆ ಬರುತ್ತಿದ್ದ ಕಾರು ಉಪ್ಪಿನಂಗಡಿ...
ಉತ್ತರ ಕನ್ನಡ: ಕಾರೊಂದು ಇಲ್ಲಿನ ಅಮ್ಮಾಜಿ ಕೆರೆಗೆ ಬಿದ್ದು ಮುಳುಗಡೆಯಾಗಿದ್ದು, ಪರಿಣಾಮವಾಗಿ ದಂಪತಿಗಳಿಬ್ಬರು ದಾರುಣವಾಗಿ ಸಾವಪ್ಪಿದ ಘಟನೆ ಮಂಡಗೋಡ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಯಲ್ಲಾಪುರದಿಂದ ಬಂದು ಕಲಘಟಗಿ ರಸ್ತೆಯತ್ತ ತಿರುಗಿಕೊಳ್ಳುತ್ತಿರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸೆಲೆರಿಯೋ ಕಾರು ಕೆರೆಗೆ ಬಿದ್ದಿದೆ. ನಿನ...