ಹನೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದ ಹನೂರು ವಿಧಾನ ಸಭಾ ಕ್ಷೇತ್ರ ತೆಳ್ಳನೂರು ಗ್ರಾಮದ ಮುಖಂಡನ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ದ್ವೇಷ ರಾಜಕಾರಣ ಆರಂಭವಾಗಿದ್ದು, ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಬೆಳಗಾಗುವುದರೊಳಗೆ ಸುಟ್ಟು ಭಸ್ಮವಾಗಿದೆ. ಇದ...