ಮುಂಬೈ : ಭೀಕರ ರಸ್ತೆ ಅಪಘಾತವೊಂದರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಾರಾಷ್ಟ್ರದ ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್ಪ್ರೆಸ್ ವೇಯಲ್ಲಿ ಇಂದು ಬೆಳಿಗ್ಗೆ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವ...