ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿಯವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಎ.9 ರ...
ಕುಂದಾಪುರದಿಂದ ಭಟ್ಕಳಕ್ಕೆ ಗೋ ಮಾಂಸ ಸಾಗಾಟ ಮಾಡುತ್ತಿದ್ದ ನ್ಯಾನೋಕಾರನ್ನು ತಡೆದು ನಿಲ್ಲಿಸಿದ ಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದು ಪರಾರಿಯಾಗಿರುವ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ಆ.20ರಂದು ನಡೆದಿದೆ. ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್ ಗೌಸ್ ಗವಾಯಿ...
ಚಿಕ್ಕಮಗಳೂರು: ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಕಾರಿನ ಗಾಜು ಒಡೆದು ರಕ್ಷಿಸಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದ ಬಳಿ ನಡೆದಿದೆ. ರಸ್ತೆಯ ಮೇಲೆ ಸುಮಾರು ಐದಾರು ಅಡಿ ನೀರು ಹರಿಯುತ್ತಿದ್ದರೂ, ಕಾರು ಚಾಲಕ ನಿರ್ಲಕ್ಷ್ಯತನದಿಂದ ನೀರಿನಲ್ಲಿಯೇ ಕಾರು ಚಲಾಯಿಸಿದ್ದಾನೆ. ಈ ವೇಳೆ ...
ಹುಬ್ಬಳ್ಳಿ: ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂರು ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ನಡೆದಿದೆ. ಹನಮಂತಪ್ಪ ಬೇವಿನಕಟ್ಟ, ರೇಣುಕಾ ಹಾಗೂ ರವೀಂದ್ರ ಎಂಬವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸ...
ಮಂಗಳೂರು: ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು ಎನ್ನಲಾಗಿರುವ ಕಾರೊಂದು ಪಡುಬಿದ್ರಿ ಸಮೀಪದ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸುರತ್ಕಲ್ ನಲ್ಲಿ ಫಾಝಿಲ್ ನಲ್ಲಿ ಹತ್ಯೆ ಮಾಡಿದ ಬಳಿಕ ಕಾರ್ಕಳದಲ್ಲಿ ಕಾರನ್ನು ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಇಯಾನ್ ಕಾರೊಂದು ನಿರ್ಜನ ಪ್...
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ವ್ಯಕ್ತಿಯೊಬ್ಬರ ಕಾರಿನ ಗಾಜು ಒಡೆದು ಹಣ ಕಳವು ಮಾಡಿರುವ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಕ್ಷ್ಮೀಶ ಎಂಬವರು ಮನೆಯ ಇಎಂಐ ಕಟ್ಟಲು ಬ್ಯಾಂಕ್ ನಿಂದ 4.5 ಲಕ್ಷ ರೂಪಾಯಿ ಡ್ರಾ ಮಾಡಿಕೊಂಡು ಬಂದಿದ್ದರು. ಇವರನ್ನು ಬ್ಯಾಂಕ್ ನಿಂದ ಎರಡು ಬೈಕ್ ಗಳಲ್ಲಿ ಹಿಂಬ...
ಸುಳ್ಯ: ಸ್ಕಾರ್ಪಿಯೋ ಕಾರಿನಲ್ಲಿ ಬಂದ ನಾಲ್ಕು ಜನ ಅಪರಿಚಿತರ ತಂಡವು ಯುವಕನೋರ್ವನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಭಾನುವಾರ ತಡರಾತ್ರಿ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ಈ ಘಟನೆ ನಡೆದಿದೆ. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸುಳ್ಯ ನಗರದ ಜ್ಯೋತಿ ಸರ್ಕಲ್ ಹತ್ತಿರ ಘಟನೆ ನಡೆದಿದ್ದು ಸುಳ್ಯ ಜಯನಗರದ ಮಹಮ್ಮದ್ ಸಾಯಿ(39) ಎಂಬವರ ಮೇಲೆ ...
ಚೆನ್ನೈ: ಕಾರಿನೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಡೋರ್ ಲಾಕ್ ಆಗಿ ಓರ್ವ ಬಾಲಕಿ ಸೇರಿ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಕಬಿಶಾಂತ್(4)ನಿತೀಶಾ (7)ನಿತೀಶ್ (5 ಮೃತಪಟ್ಟ ಮಕ್ಕಳಾಗಿದ್ದು, ಪನಂಗುಡಿ ಸಮೀಪದ ಲೆಪ್ಪಾಯಿ ಅಪಾರ್ಟ್ಮೆಂಟ್ ಬಳಿ ಈ ಘಟನೆ ಜರುಗಿ...
ಕಾರ್ಕಳ: ಕಾರಿನ ಸೈಲೆನ್ಸರ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಗಾಬರಿಯಾಗಿ ಕಾರಿನಿಂದ ಇಳಿದವರು ಕೆಲವೇ ಕ್ಷಣಗಳಲ್ಲಿ ದುರಂತಕ್ಕೀಡಾದ ಘಟನೆ ನಗರದ ಪುಲ್ಕೇರಿ-ಬಜಗೋಳಿ ರಾಷ್ಟ್ರೀಯ ಹೆದ್ದಾರಿಯ ಕರಿಯಕಲ್ಲು ಸ್ಮಶಾನ ಮುಂಭಾಗದಲ್ಲಿ ನಡೆದಿದೆ. 39 ವರ್ಷ ವಯಸ್ಸಿನ ಗಿರೀಶ್ ಛಲವಾದಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಬಾವಿ ತೋಡುವ ಕೆಲಸ ನ...
ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರ ಕಾರಿಗೆ ಕಳ್ಳ ಕನ್ನ ಹಾಕಿರುವ ಘಟನೆ ನಡೆದಿದ್ದು, ಕಾರಿನ ಗಾಜು ಒಡೆದು ಹಣ ಹಾಗೂ ಲ್ಯಾಪ್ ಟಾಪ್ ನೊಂದಿಗೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿ ನಿಲ್ಲಿಸಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅರುಣ್ ಸಾಳುಂಕೆ ಅವರ ಕಾರಿನ ಗಾಜ...