ಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ಕಾರ್ಕಳ ಪುರಸಭಾ ಸದಸ್ಯೆಯೊಬ್ಬರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಘಟನೆ ಮಾ.14ರಂದು ಮಧ್ಯಾಹ್ನ 1:45ಕ್ಕೆ ಕಾರ್ಕಳ ಪುರಸಭಾ ರಸ್ತೆಯಲ್ಲಿ ನಡೆದಿದೆ. ಪ್ರತಿಮಾ ರಾಣೆ(42) ಕಾರ್ಕಳ ಮಾರಿಗುಡಿಯ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದು, ಮಾ.12ರಂದು ಬೆಳಗ್ಗೆ ದೇ...