ಮೈಸೂರು: ಪರಿಶಿಷ್ಟ ಜಾತಿಯವರಿಗೆ ಹೇರ್ ಕಟಿಂಗ್ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಅನಾಗರಿಕ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದ್ದು, ಕ್ಷೌರಿಕ ಮಲ್ಲಿಕಾರ್ಜುನ ಶೆಟ್ಟಿ ಅವರ ಕುಟುಂಬವನ್ನು ಬಹಿಷ್ಕರಿಸಲಾಗಿದೆ. ಊರಿನ ಮುಖಂಡರು ಪರಿಶಿಷ್ಟ ವರ್ಗದವರಿಗೆ ಹೇರ್ ಕಟಿಂಗ್ ಮಾಡಬಾರದು ಎಂದು ನಿರ್ಬಂಧ ವಿಧಿಸಿ...