ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಿದ್ದು, ಮಗಳ ನಿಶ್ಚಿತಾರ್ಥ ಕಾರ್ಯಕ್ರಮದ ಸಂಭ್ರಮದಲ್ಲಿದ್ದ ಡಿಕೆಶಿಗೆ ಇದೀಗ ಮತ್ತೊಮ್ಮೆ ಸಿಬಿಐ ರೂಪದಲ್ಲಿ ಸಂಕಷ್ಟ ಎದುರಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ನಂದ ಸಮನ್ಸ್ ಬಂದಿರುವುದು ನಿಜ. ನ.19 ರಂದು ನನಗೆ ಸಮನ...