ಬಿರ್ಭೂಮ್: ಟಿಎಂಸಿ ನಾಯಕ ಬಾದು ಶೇಖ್ ಹತ್ಯೆಗೆ ಪ್ರತೀಕಾರವಾಗಿ ಮನೆಗಳಿಗೆ ಬೆಂಕಿಯಿಟ್ಟು 8 ಜನರನ್ನು ಸಜೀವವಾಗಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಕೇಂದ್ರೀಯ ತನಿಖಾ ಸಂಸ್ಥೆಯು 21 ಆರೋಪಿಗಳನ್ನು ಗುರುತಿಸಿ, ಸೆಕ್ಷನ್ 147, 148, 149 ಮತ್ತು ಇತರ ಸೆಕ್ಷನ್ ಗಳ ಅಡಿಯಲ್ಲಿ ಬಂಧಿಸಿದೆ. ಈ ಹಿಂಸಾಚಾರ ಪ್ರ...
ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ 14 ರಾಜ್ಯಗಳ 76 ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಪ್ರಸಾರದಂತಹ ಪ್ರಕರಣಗಳನ್ನು ಸಿಬಿಐ ಗಂಭೀರವಾಗಿ ಪರಿಗಣಿಸಿದ್ದ...
ಮುಂಬೈ: ಮಹಾರಾಷ್ಟ್ರ ಸರ್ಕಾರವು ಟಿಆರ್ಪಿ ಹಗರಣದ ಪ್ರಕರಣಗಳ ತನಿಖೆ ನಡೆಸಲು ಕೇಂದ್ರ ತನಿಖಾ ದಳಕ್ಕೆ (ಸಿಬಿಐ)ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದೆ. ರಿಪಬ್ಲಿಕ್ ಟಿವಿ ಹಣ ನೀಡಿ ಟಿಆರ್ಪಿ ತಿರುಚಿದ ಪ್ರಕರಣ ಸದ್ಯ ದೇಶಾದ್ಯಂತ ಸುದ್ದಿಯಲ್ಲಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಈ ಪ್ರಕರಣವ...