ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್ಇ) 12ನೇ ತರಗತಿಯ ಈ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಲು ಕೇಂದ್ರ ಸರ್ಕಾರವು ಮಂಗಳವಾರ ನಿರ್ಧರಿಸಿದೆ. ಕೋವಿಡ್-19 ಸಾಂಕ್ರಾಮಿಕ ತೀವ್ರವಾಗಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ. 'ಕೋವಿಡ್ನಿಂದಾಗಿ ದೇಶದಲ್ಲಿ ಅನಿಶ್ಚಿತ ಸ್ಥಿತಿ ಇದೆ. ಹಾಗಾಗಿ, ಸಂಬಂಧಪಟ್ಟವರಿಂದ...