ಮಂಗಳೂರು ನಗರದ ಬಲ್ಮಠ--ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ ಸಿಬ್ಬಂದಿ ರಾಘವೇಂದ್ರ ಆಚಾರ್ಯರನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಸಿಸಿಟಿವಿ ಕ್ಯಾಮೆರಾ ಚಿತ್ರವನ್ನು ಪೊಲೀಸರು ಇಂದು ರಿಲೀಸ್ ಮಾಡಿದ್ದಾರೆ. ಶಂಕಿತ ಆರೋಪಿಯ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ನಗರ ಪೊಲೀಸರಿಗೆ...
ಬ್ರಹ್ಮಾವರ: ತಾಲೂಕಿನ ಹನೇಹಳ್ಳಿ ಗ್ರಾಮದ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೊಠಡಿಯ ಸಿಸಿಟಿವಿ ಡಿವಿಆರ್ ಕಳವು ಮಾಡಿರುವ ಘಟನೆ ಅ.20ರಂದು ಬೆಳಿಗ್ಗೆ 8:30ಕ್ಕೆ ಕಂಡುಬಂದಿದೆ. ಈ ಬಗ್ಗೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಕುಮಾರ್ ಬಿ.ಎಸ್. ಅವರು ದೂರು ದಾಖಲಿಸಿದ...
ಕೋಲ್ಕತಾ: ತನ್ನ ತಂದೆಯನ್ನು ರೆಸ್ಟೋರೆಂಟ್ ಗೆ ಊಟಕ್ಕೆ ಕರೆದುಕೊಂಡು ಹೋದ 22 ವರ್ಷ ವಯಸ್ಸಿನ ಯುವತಿಯೋರ್ವಳು, ತಂದೆಗೆ ಕಂಠಮಟ್ಟ ಮದ್ಯ ಕುಡಿಸಿ ನೀಚ ಕೃತ್ಯ ಎಸಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ರವಿವಾರ ತನ್ನ 56 ವರ್ಷದ ತಂದೆಯನ್ನು ಊಟಕ್ಕೆ ಕರೆದುಕೊಂಡು ಹೋದ ಯುವತಿ, ಕಂಠಮಟ್ಟ ಕುಡಿಸಿದ್ದಾಳೆ. ಬಳಿಕ ಹೂಗ್ಲಿ ನದಿಯ ದಡದಲ್ಲಿರು...
ವಾಷಿಂಗ್ಟನ್: ಮನೆಯ ಭದ್ರತೆಗಾಗಿ ಸಿಸಿ ಕ್ಯಾಮರವನ್ನು ಅಳವಡಿಸಿದ್ದರೆ, ಸಿಸಿಟಿವಿ ಟೆಕ್ನಿಷಿಯನ್ ಮಾಡಿದ ಘನಂದಾರಿ ಕೆಲಸದಿಂದಾಗಿ ಸಿಸಿ ಕ್ಯಾಮರಾವೇ ಒಂದು ಸಮಸ್ಯೆಯಾಗಿ ಪರಿಣಮಿಸಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ಖಾಸಗಿ ಕಂಪೆನಿಯ ಟೆಕ್ನಿಷಿಯನ್ ತನ್ನ ಸಂಸ್ಥೆಯ ಕಡೆಯಿಂದ ಮನೆಗಳಿಗೆ ಸಿಸಿ ಕ್ಯಾಮರ ಸೇರಿದಂತೆ ರಕ್ಷಣಾ ತಂತ್ರಜ್ಞ...