ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಫರಂಗಿಪೇಟೆ-ಅಮ್ಮೆಮಾರ್ ರಸ್ತೆಯಲ್ಲಿರುವ ಬಿರುರ್ಲ್ ವಾಲಿದೈನ್ ಮಸೀದಿಯ ಧರ್ಮಗುರುಗೆ ರಾತ್ರಿ 12 ಗಂಟೆಯ ವೇಳೆಗೆ ಮಸೀದಿಗೆ ನುಗ್ಗಿದ ತಂಡವೊಂದು ಹಲ್ಲೆ ನಡೆಸಿದೆ. ಮಸೀದಿಯ ಧರ್ಮಗುರು ಕು...