ಮಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಮಳೆ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ತುರ್ತು ಕಾಮಗಾರಿಗೆ 12 ಕೋಟಿ ರಿಲೀಸ್ ಮಾಡಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹಾನಿ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೀನಿ. ಪ್ರಾಕೃತಿಕವಾಗಿ ರಿಪ...