ಬೆಂಗಳೂರು:ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದಿಂದ ಅಂತರಾಷ್ಟ್ರೀಯ, ಅಂತರರಾಜ್ಯ ಹಾಗೂ ಸ್ಥಳೀಯ ಡ್ರಗ್ ಜಾಲವನ್ನು ಭೇದಿಸಿ ಸುಮಾರು 7 ಕೋಟಿ 6 ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ. ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ...