ಬೆಂಗಳೂರಿನಲ್ಲಿ SSLC--PUC ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಬೇದಿಸಿದ್ದು, ಮೂರು ಮಂದಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ವಿದ್ಯಾನಗರದ ಪ್ರಭುರಾಜ ಹೊಸಪೇಟೆ (36), ಬೆಂಗಳೂರಿನ ಕನಕಪುರ ರಸ್ತೆ ಜರಗನಹಳ್ಳಿ ಎಂ.ಎಸ್ ಲೇಜೌಟ್ನ ಮೈಲಾರಿ ಅಲಿಯಾಸ್ ಮೈಲಾರಿ ಪಾಟೀಲ್ (46), ಮತ್ತು ಅರಕೆರೆಯ ಡಾಕ್ಟರ್ಸ...