ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾಳೆ. ಈ ಬಾರಿ 13 ನಿಮಿಷಗಳ ವಿಡಿಯೋವನ್ನು ಯುವತಿ ಹರಿಯಬಿಟ್ಟಿದ್ದಾಳೆ. ವಿಡಿಯೋದಲ್ಲಿ, ನನ್ನ ತಂದೆ, ತಾಯಿಯ ಸುರಕ್ಷತೆಯೇ ನನಗೆ ಮುಖ್ಯ ಅವರ ಸುರಕ್ಷತೆಯ ಬಗ್ಗೆ ನನಗೆ ನಂಬಿಕೆ ಬಂದರೆ, ...