ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಯೂಟರ್ನ್ ಹೇಳಿಕೆ ನೀಡಿದ್ದಾಳೆ ಎಂಬ ವಿಚಾರವಾಗಿ ಪ್ರಸಾರವಾಗಿರುವ ಸುದ್ದಿ ಆಧಾರ ರಹಿತವಾಗಿದೆ ಎಂದು ಯುವತಿ ಪರ ವಕೀಲರು ಸ್ಪಷ್ಟಪಡಿಸಿದ್ದಾರೆ. ಯುವತಿ ಪರ ವಕೀಲ ಮುಕುಂದ ರಾಜ್ ಹಾಗೂ ಜಗದೀಶ್ ಮತ್ತು ಮಂಜುನಾಥ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ...
ವಿಜಯಪುರ: ರಾಜ್ಯದಲ್ಲಿ ಸದ್ಯ ಸಿಡಿ ರಾಜಕೀಯ ಒಂದು ಹಂತಕ್ಕೆ ತಲುಪಿದೆ. ಇನ್ನೇನಿದ್ದರೂ ಈ ಪ್ರಕರಣ ನ್ಯಾಯಾಲಯದಲ್ಲಿಯೇ ತೀರ್ಮಾನವಾಗುತ್ತದೆ.ಈ ನಡುವೆ ಬಸನಗೌಡ ಪಾಟೀಲ್ ಯತ್ನಾಳ್ ನಿನ್ನೆ ನೀಡಿದ ಹೇಳಿಕೆಯು ರಾಜ್ಯದಲ್ಲಿ ಮತ್ತೊಮ್ಮೆ ಸಿಡಿ ರಾಜಕೀಯ ಮರುಕಳಿಸುತ್ತಾ? ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ. ಮೇ 2ರೊಳಗೆ ಪಕ್ಷದಲ್ಲಿ ಭಾರೀ ಸ್...
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಯುವತಿಯ ಪೋಷಕರು ಎಸ್ ಐಟಿ ಎದುರು ಹಾಜರಾಗಿದ್ದು, ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ಪ್ರಸ್ತಾಪಿಸದೇ ಅವರ ಕೈವಾಡ ಇದೆ ಎಂದು ಪರೋಕ್ಷವಾಗಿ ಆರೋಪಿಸಲಾಗುತ್ತಿದೆ. ವಿಚಾರಣೆಯ ಬಳಿಕ ತಮ್ಮ ಮಗಳನ್ನು ಒತ್ತೆಯಾಳಾಗಿ ಇರಿಸಲಾ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ನಾಲ್ಕನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯಬೇಕು ಎಂದು ಅನ್ನಿಸುತ್ತಿದೆ ಎಂದು ಯುವತಿ ಹೇಳಿದ್ದಾಳೆ. ನಾಲ್ಕನೇ ವಿಡಿಯೋದಲ್ಲಿ ಯುವತಿ, ತನಗೆ ಹಾಗೂ ತನ್ನ ಕುಟುಂಬಸ್ಥರಿಗೆ ಭದ್ರತೆ ಇಲ್ಲ ಎಂದು ಹೇಳಿದ್ದಾಳೆ. ರಮೇಶ್ ಜಾರಕಿಹೊಳ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ದೊರೆತಿದ್ದು ಸಂತ್ರಸ್ತ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳನ್ನು ಕಿಡ್ನಾಪ್ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸಿಡಿಯಲ್ಲಿದ್ದ ಯವತಿಯ ತಂದೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನನ್ನ ಮಗಳು...
ಬೆಂಗಳೂರು: ಮೈತ್ರಿ ಸರ್ಕಾರ ಕೆಡವಿ ಸರ್ಕಾರ ರಚಿಸಿದ ಬಳಿಕ ಇದೀಗ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆಯಾಗಿದೆ. ಇದೇ ಸಂದರ್ಭದಲ್ಲಿ ಇತರ ಸಚಿವರಿಗೂ ಇದೀಗ ಸಿಡಿ ಅಥವಾ ಮಾನಹಾನಿಕರ ಸುದ್ದಿಯ ಭೀತಿ ಸೃಷ್ಟಿಯಾಗಿದೆ. ಈಗಾಗಲೇ 6 ಸಚಿವರುಗಳು ತಮ್ಮ ವಿರುದ್ಧ ಮಾನಹಾನಿಕಾರಕ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ಮೊರೆ ...