ನವದೆಹಲಿ: ಎಸ್ ಡಿಪಿಐ ಹಾಗೂ ನಿಷೇಧಿತ ಪಿಎಫ್ ಐ ಸಂಘಟನೆಯ ನಡುವೆ ಯಾವುದೇ ಸಂಬಂಧ ಕಂಡು ಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿರುವುದಾಗಿ “ಇಂಡಿಯಾ ಟು ಡೇ” ವರದಿ ಮಾಡಿದೆ. ಎಸ್ ಡಿಪಿಐ ಹಾಗೂ ಪಿಎಫ್ ಐ ನಡುವೆ ಯಾವುದೇ ಸಂಪರ್ಕವಿಲ್ಲ. ಎಸ್ ಡಿಪಿಐ ಈ ಬಗ್ಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಎಸ್ ಡಿಪಿಐ ಕಡೆಯಿ...