ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ದಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು,ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿ...