ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27ರಿಂದ ಮಾ. 3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ನಿರ್ಬಂಧ ಹೇರಿದ್ದಾರೆ. ಕಲಬುರಗಿ ಜಿಲ್ಲೆ ಪ್ರವೇಶಿಸದಂತ...