ಇಸ್ಲಾಮಾಬಾದ್: ಸಮಾಧಿ ಅಗೆದು ಅಪ್ರಾಪ್ತ ವಿಕಲಚೇತನ ಬಾಲಕಿಯ ಮೃತದೇಹದ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ವಿಲಕ್ಷಣ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಮೇ 5ರಂದು ಈ ಘಟನೆ ನಡೆದಿದ್ದು, ಪಾಕಿಸ್ತಾನದ ಗುಜರಾತ್ ನಲ್ಲಿ ಈ ಅಮಾನವೀಯ, ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ನಡೆದಿದೆ. ವರದಿಗಳ ಪ್ರಕಾರ ಸುಮಾರು 17ಕ್ಕೂ ಅಧಿಕ ಮಂದಿ ಈ ಕೃತ್...