ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ರೈತರು ದೇಶಾದ್ಯಂತ ‘ಚಕ್ಕಾ ಜಾಮ್’ ಹಮ್ಮಿಕೊಂಡಿದ್ದಾರೆ. ರೈತ ಸಂಘಟನೆಗಳು ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಚಕ್ಕ ಜಾಮ್ ಕೂಡ ಒಂದಾಗಿದೆ. ಆದರೆ ಏನಿದು ಚಕ್ಕಾ ಚಾಮ್? ಇದರ ಅರ್ಥವೇನು ಎನ್ನುವುದು ಬಹುತೇಕ ಜನರಿಗೆ ಗೊತ್ತಿಲ್ಲ. ...
ನವದೆಹಲಿ: ರೈತರ ಹೋರಾಟ ಬೆಂಬಲಿಸಿ ದೇಶಾದ್ಯಂತ ಚಕ್ಕಾ ಜಾಮ್ ನಡೆಸಲು ನಿರ್ಧರಿಸಿದ್ದು, ಈ ಹೋರಾಟವು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಕಿಸಾನ್ ಅಂದೋಲನ್ ಸಮಿತಿಯ(ಕೆಎಸಿ) ನಾಯಕ ಜಗ್ತಾರ್ ಸಿಂಗ್ ಬಜ್ವಾ ಹೇಳಿದ್ದಾರೆ. ರೈತ ಸಮುದಾಯ ಶಾಂತಿಯುತವಾಗಿ ರಸ್ತೆ ತಡೆದು ಚಕ್ಕಾ ಜಾಮ್ ನಡೆಸಲು ಬಯಸ...