ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆ ಕೈಬಿಡಲು ಕಾಂಗ್ರೆಸ್ ಸಚಿವ ಸಂಪುಟ ಅಸ್ತು ಎಂದಿದ್ದು ಹೆಡ್ಗೆವಾರ್, ವೀರ ಸಾವರ್ಕರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಗಳನ್ನು ಕೈಬಿಡಲಿದೆ. ಸಂಪುಟ ಸಭೆಯ ಬಳಿಕ ಪಠ್ಯ ಪರಿಷ್ಕರಣೆ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ 6 ರಿಂದ 10ನೇ ತರಗತಿಯವರೆಗೆ ಸಮಾ...