ಚಾಮರಾಜನಗರ: ಬಿಸಿಲ ತಾಪ, ಕಾರ್ಯನಿರ್ವಹಿಸದ ಆಸ್ಪತ್ರೆ ಫ್ಯಾನ್ ಗಳಿಂದ ಬೇಸತ್ತ ಜನರು ಅಡ್ಮಿಟ್ ಆಗುತ್ತಿದ್ದಂತೆ ಗರ್ಭಿಣಿಯರು, ವೃದ್ಧರು ಫ್ಯಾನ್ ಜೊತೆ ಬರುತ್ತಿರುವ ಘಟನೆ ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಗರ್ಭಿಣಿಯರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಬಂದ ವೇಳೆ ಬಿಸಿಲ ತಾಪಕ್ಕೆ ಹೈರಣಾಗುತ್ತಿದ್ದ...