ಚಾಮರಾಜನಗರ: ಚಾಮರಾಜನಗರ ಜಿಲ್ಲೆ ವಿವಿಧೆಡೆ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಡೆದಿದೆ. ಮಳೆಯಿಂದಾಗಿ ವಿವಿಧೆಡೆಗಳಲ್ಲಿ ಹಾನಿಯಾಗಿದೆ. ಚಾಮರಾಜನಗರ ಜಿಲ್ಲೆ ಮೂಕನಪಾಳ್ಯ ಗ್ರಾಮದಲ್ಲಿ ಮರಗಳು ನೆಲಕ್ಕುರುಳಿವೆ. ಮೂಕನಪಾಳ್ಯ ಗ್ರಾಮದ ನಾಗೇಶನಾಯಕ ಎಂಬವರಿಗೆ ಸೇರಿದ ಮನೆಗೆ ಮಳೆ ಬಿರುಗಾಳಿಯಿಂದಾಗಿ ...
ಚಾಮರಾಜನಗರ: ಆನೆ ನಡೆದದ್ದೇ ಹಾದಿ ಎಂಬ ಮಾತನ್ನು ಈ ವೀಡಿಯೋ ನೋಡಿದ ಪ್ರತಿಯೊಬ್ಬರು ಒಪ್ಪಿಕೊಳ್ಳಲೇಬೇಕು. ಆನೆಯೊಂದು ಸೋಲಾರ್ ಬೇಲಿಯನ್ನು ಪುಡಿಗಟ್ಟಿ ಮುಂದೆ ನುಗ್ಗಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಚಾಮರಾಜನಗರ ಗಡಿ ಪ್ರದೇಶವಾದ ತಮಿಳುನಾಡಿನ ತಾಳವಾಡಿ ಸಮೀಪ ಮರಿಯಪುರ ಗ್ರಾಮದ ಮಹೇಶ್ ಎಂಬವರ ತೋಟಕ್ಕೆ ಬಂದ ಒಂಟಿ ಆನೆಯೊಂದು ಸೋ...
ಚಾಮರಾಜನಗರ: ಭತ್ತದ ಮೆದೆಗೆ ಬೆಂಕಿ ಹೊತ್ತಿಕೊಂಡು ಕೊಟ್ಟಿಗೆಯಲ್ಲಿ ಕಟ್ಟಿದ್ದ ಜೋಡೆತ್ತು ಸುಟ್ಟು ಕರಕಲಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ವೈ.ಕೆ.ಮೋಳೆ ಗ್ರಾಮದ ಸಿದ್ದರಾಜು ಎಂಬ ರೈತ ಎತ್ತುಗಳನ್ನು ಕಳೆದುಕೊಂಡವರು. ಕಿಡಿಗೇಡಿಗಳ ಬೆಂಕಿಗೆ ಮೊದಲು ಹುಲ್ಲಿನ ಮೆದೆಗ...
ಚಾಮರಾಜನಗರ: 12 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಕಳವಳಕಾರಿ ಘಟನೆ ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ 12 ವರ್ಷದ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದು ಸದ್ಯ ಚಾಮರಾಜನಗರದ ಬಾಲಮಂದಿರದಲ್ಲಿ ಸಂತ್ರಸ್ತೆಯನ್ನು ಇರಿಸಲಾಗಿದೆ. ಮೊದಮೊದಲು ಚಿಕ್ಕಪ್ಪನ ಸ್ನೇಹಿತ ಎಂದು ಹೇಳಿದ್ದ ಬಾಲಕಿ ಅದಾದ ಬ...