ಚಾಮರಾಜನಗರ: ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಎಸ್ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಎನ್.ನಾಗಯ್ಯ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಅಭ್ಯರ್ಥಿಗಳು ಅರ್ಜಿ ಸ...