ಚಾಮರಾಜನಗರ: ವ್ಯಕ್ತಿಯೋರ್ವ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಅಲಗುಮೂಲೆ ಗ್ರಾಮದ ಕುಮಾರ್ (45)ಮೃತಪಟ್ಟ ವ್ಯಕ್ತಿ. ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀ...