ನವದೆಹಲಿ: ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಸಿಲಿಂಡರ್ ಖಾಲಿಯಾಗಿ 24 ಜನರು ದಾರುಣವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಇದು ಅತಿ ನಿರ್ಲಕ್ಷ್ಯದಿಂದ ಸಂಭವಿಸಿರುವ ಘಟನೆಯಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆಗಳು ಮಾತ್ರವೇ ಸಿಗುತ್ತಿದೆ...
ಚಾಮರಾಜನಗರ: ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಖಾಲಿಯಾಗಿ ಸಾವನ್ನಪ್ಪಿದವರು ಮೂವರಲ್ಲ ಒಟ್ಟು 24 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಅಧಿಕೃತ ಮಾಹಿತಿ ಹೊರ ಬಿದ್ದಿದೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ 16 ಮಂದಿ ಹಾಗೂ ಬೆಳಗ್ಗಿನ ಜಾವ 6ಕ್ಕೂ ಅಧಿಕ ಜನರು ಆಕ್ಸಿಜನ್ ಕೊರತೆಯಿಂದ ಬಲಿಯಾಗಿದ್ದಾರೆ ಎಂದು ಹೇಳಲಾಗಿದ್...